ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಭೇಟಿ - ಎಲೆ ಚುಕ್ಕೆ ರೋಗ ನಿರ್ಮೂಲನೆ ಕುರಿತು ಮನವಿ

R
Raitha Okkuta
• Feb 20, 2026 • 1 min read
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಭೇಟಿ - ಎಲೆ ಚುಕ್ಕೆ ರೋಗ ನಿರ್ಮೂಲನೆ ಕುರಿತು ಮನವಿ

ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಹಾಗೂ ಅಡಕೆ ಬೆಳೆಗಾರರ ಸಂಘದ ವತಿಯಿಂದ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಬಳಿ ಎಲೆ ಚುಕ್ಕೆ ರೋಗದ ನಿರ್ಮೂಲನೆಗೆ ಕೇಂದ್ರ ಸರ್ಕಾರದಿಂದ ತ್ವರಿತ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Share this article
R

Raitha Okkuta

Author at ರೈತ ಒಕ್ಕೂಟ. Passionate about technology and innovation.