ಕೂಸ್ಗಲ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹಾರಿಸುವ ಕಾರ್ಯದಲ್ಲಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಶ್ರಮದಾನ
R
Raitha Okkuta
ನರಸಿಂಹರಾಜಪುರ ತಾಲೂಕು ಕೂಸ್ಕಲ್ ಕಾಡಿನಲ್ಲಿ ಕಾಡ್ಗಿಚ್ಚು ಹಾರಿಸುವ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಸದಸ್ಯರು ಕೈಜೋಡಿಸಿ, ಕಾಡನ್ನು ರಕ್ಷಿಸುವ ಸಲುವಾಗಿ ಶ್ರಮದಾನ ಮಾಡಿದರು.
ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ರವರು, ಗೌರವಾಧ್ಯಕ್ಷರಾದ ಶ್ರೀ ರಾಮಸ್ವಾಮಿ ಶೆಟ್ಟಿಗದ್ದೆ ರವರು, ಕಾರ್ಯಾಧ್ಯಕ್ಷರಾದ ಶ್ರೀ ನಾಗೇಶ್ ಎಂ.ಎನ್ ರವರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶ್ರೀ ರಾಘವೇಂದ್ರ ಹಂಚಿನಮನೆ ರವರು, ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಜೊತೆಗಿದ್ದರು.
Gallery
R
Raitha Okkuta
Author at ರೈತ ಒಕ್ಕೂಟ. Passionate about technology and innovation.