ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ನರಸಿಂಹರಾಜಪುರ ತಾಲ್ಲೂಕುಗಳ ನೂತನ ಕಛೇರಿಗಳ ಪೂಜಾ ಕಾರ್ಯಕ್ರಮ
S
Sankusha
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಕೊಪ್ಪ ಹಾಗೂ ನರಸಿಂಹರಾಜಪುರ ತಾಲ್ಲೂಕುಗಳ ನೂತನ ಕಛೇರಿಗಳ ಪೂಜಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ಭಾಗವಹಿಸಿದರು.
ಈ ಸಂದರ್ಭದಲ್ಲಿ ನಮ್ಮ ಒಕ್ಕೂಟದ ಗೌರವಾಧ್ಯಕ್ಷರಾದ ರಾಮಸ್ವಾಮಿ ಶೆಟ್ಟಿಗದ್ದೆ ಅವರು, ನಾಮ ನಾಗೇಶ್ ಅವರು ಸೇರಿದಂತೆ ಹಲವಾರು ರೈತ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
S
Sankusha
Author at ರೈತ ಒಕ್ಕೂಟ. Passionate about technology and innovation.