ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ - ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ವತಿಯಿಂದ ಅಭಿನಂದನೆ

R
Raitha Okkuta
• Sep 14, 2026 • 1 min read
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ - ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ವತಿಯಿಂದ ಅಭಿನಂದನೆ

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಶೇಖಡ 98.33 ಅಂಕ ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದಿರುವ ಕೊಪ್ಪ ತಾಲೂಕಿನ ಸಿಗದಾಳಿನ ಶ್ರೀ ಸತೀಶ್ ಯಾನೆ ಚುಮ್ಮಣ್ಣರವರ ಪುತ್ರಿ ಕು. ಆಕರ್ಷ ಎಸ್ ಎಸ್ ಅವರನ್ನು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀ ರಾಮಸ್ವಾಮಿ ಶೆಟ್ಟಿಗದ್ದೆ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭಕೋರಿದರು.

 

ಈ ಸಂದರ್ಭದಲ್ಲಿ ಶ್ರೀ ಈಶ್ವರ್ ಮತ್ವಾನೆ ರವರು ಉಪಸ್ಥಿತರಿದ್ದರು.

Share this article
R

Raitha Okkuta

Author at ರೈತ ಒಕ್ಕೂಟ. Passionate about technology and innovation.