ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ - ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ಭೇಟಿ

R
Raitha Okkuta
Feb 20, 2026 1 min read
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ - ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ಭೇಟಿ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ರವರು ಭೇಟಿ ಮಾಡಿ, ಮಲೆನಾಡು ಭಾಗದ ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀ ರಾಮಸ್ವಾಮಿ ಶೆಟ್ಟಿಗದ್ದೆಯವರು ಹಾಗು ಇನ್ನಿತರ ಪ್ರಮುಖರು ಜೊತೆಗಿದ್ದರು.

Gallery

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ - ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ಭೇಟಿ - Image 1
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ - ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ಭೇಟಿ - Image 2
Share this article
R

Raitha Okkuta

Author at ರೈತ ಒಕ್ಕೂಟ. Passionate about technology and innovation.