ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಗ್ರಾಮದಲ್ಲಿ ರೈತ ಸಂಪರ್ಕ

R
Raitha Okkuta
Feb 20, 2026 1 min read
ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಗ್ರಾಮದಲ್ಲಿ ರೈತ ಸಂಪರ್ಕ

ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಗ್ರಾಮಕ್ಕೆ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಗದ್ದೆಮನೆ ರವರು ಭೇಟಿ ನೀಡಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಬಗ್ಗೆ ಮಾಹಿತಿ ನೀಡಿ ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Gallery

ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಗ್ರಾಮದಲ್ಲಿ ರೈತ ಸಂಪರ್ಕ - Image 1
ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಗ್ರಾಮದಲ್ಲಿ ರೈತ ಸಂಪರ್ಕ - Image 2
ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಗ್ರಾಮದಲ್ಲಿ ರೈತ ಸಂಪರ್ಕ - Image 3
Share this article
R

Raitha Okkuta

Author at ರೈತ ಒಕ್ಕೂಟ. Passionate about technology and innovation.