ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಮಲೆನಾಡು ಭಾಗದ ರೈತರ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ

R
Raitha Okkuta
Mar 23, 2026 1 min read
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಮಲೆನಾಡು ಭಾಗದ ರೈತರ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ

ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಮಲೆನಾಡು ಭಾಗದ ರೈತರ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ

ಅರಣ್ಯ ಸಚಿವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ನಮ್ಮ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಪದಾಧಿಕಾರಿಗಳು ಕಾರ್ಯಧ್ಯಕ್ಷರಾದ ಶ್ರೀ ನಾಮ ನಾಗೇಶ್ ಅವರ ನೇತೃತ್ವದಲ್ಲಿ ಭಾಗವಹಿಸಿ, ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಇತ್ತೀಚಿನ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ರೈತರ ಮೇಲೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದ್ದು, ಈ ಕುರಿತು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಯಿತು.

ಸಚಿವರು ಮನವಿಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಮುಂದಿನ ಕ್ರಮಗಳಿಗಾಗಿ ಸರ್ಕಾರದೊಂದಿಗೆ ನಿರಂತರವಾಗಿ ಅನುಸರಣೆ ಮಾಡಲಾಗುವುದು

Gallery

ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದಿಂದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಮಲೆನಾಡು ಭಾಗದ ರೈತರ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ - Image 1
Share this article
R

Raitha Okkuta

Author at ರೈತ ಒಕ್ಕೂಟ. Passionate about technology and innovation.